ಗ್ರಾಮೀಣ ಸಂಕಷ್ಟ | ಕಲುಷಿತ ನೀರು ಸೇವನೆ | ಹಲವರು ಅಸ್ವಸ್ಥ | ಯಾದಗಿರಿಯ ಗ್ರಾಮದಲ್ಲಿ ಘಟನೆ |

February 16, 2023
10:48 PM

ಯಾದಗಿರಿ ಜಿಲ್ಲೆಯ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದ ವೃದ್ಧೆ ನರಸಮ್ಮ (70) ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಸಾವಿಗೀಡಾಗಿದ್ದಾರೆ. ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

Advertisement
Advertisement

ಗುರುವಾರ ಮತ್ತೆ 7 ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ರಾಯಚೂರುನ ರಿಮ್ಸ್ ಆಸ್ಪತ್ರೆಯಲ್ಲಿ 3 ಜನ, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 16 ಜನ ದಾಖಲಾಗಿ ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.ಬುಧವಾರ ಕಲುಷಿತ ನೀರು ಸೇವನೆಯಿಂದ ಸಾವಿತ್ರಮ್ಮ, ಸಾಯಮ್ಮ ಎಂಬವರು ಮೃತಪಟ್ಟಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror