ಮುಕ್ತ ಮುಕ್ತ…. ಭಾಗ-1 | ಸಾಧಕ-ಬಾಧಕ | ಅಡಿಕೆಯಲ್ಲಿ ಮುಕ್ತ ವ್ಯಾಪಾರ ಎಂಬ ಮಾರುಕಟ್ಟೆ…! |

ಗೂಗಲ್ ಪೇ … ಫೋನ್ ಪೇ… “ಮೂಟೆ ಪೇ “ಎಂಬ ಮುಕ್ತ ವ್ಯಾಪಾರ ವಲಯ ಎಂಬ ಅಡಿಕೆ ಮಾರುಕಟ್ಟೆಯ ಬಗ್ಗೆ ಪ್ರಬಂಧ ಅಂಬುತೀರ್ಥ ಬರೆದಿದ್ದಾರೆ. ಅವರ ಅಭಿಪ್ರಾಯ ಇಲ್ಲಿದೆ…