ಕಾಡಾನೆ ಹಿಡಿದು ತೆರಳುತ್ತಿದ್ದ ಅಧಿಕಾರಿಗಳ ವಾಹನಕ್ಕೆ ಕಲ್ಲು |

February 23, 2023
11:05 PM

ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿ ಬಳಿಕ ಅರಣ್ಯ ಇಲಾಖೆ ಸಿಬಂದಿಗಳು ಕಾಡಾನೆ ಹಿಡಿಯುವ ಕಾರ್ಯಾಚರನೆ ನಡೆಸಿ ತೆರಳುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸರು ವಾಹನಗಳ ಮೇಲೆ ಅಪರಿಚಿತರು ಕಲ್ಲೆಸೆದ ಘಟನೆ ನಡೆದಿದೆ.

ಕಳೆದ ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದರು. ಹಿಡಿದ ಆನೆಯನ್ನು  ಸಾ

ಗಿಸುವ ವೇಳೆ ಆಕ್ರೋಶಗೊಂಡ ಸ್ಥಳೀಯರು ಎಂದು ಶಂಕಿಸಲಾದ ಕೆಲವರು ಒಂದು ಆನೆ ಹಿಡಿದಿದ್ದೀರೀ ಎಂದು ಆಕ್ರೋಶಗೊಂಡರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದು ಇಲಾಖಾ ಅಧಿಕಾರಿಗಳು ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಕೆಲವರು ವಾಹನಗಳ ಮೇಲೆ ಕಲ್ಲೆಸೆದರು ಎಂದು ತಿಳಿದುಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror