ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿ ಬಳಿಕ ಅರಣ್ಯ ಇಲಾಖೆ ಸಿಬಂದಿಗಳು ಕಾಡಾನೆ ಹಿಡಿಯುವ ಕಾರ್ಯಾಚರನೆ ನಡೆಸಿ ತೆರಳುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸರು ವಾಹನಗಳ ಮೇಲೆ ಅಪರಿಚಿತರು ಕಲ್ಲೆಸೆದ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದರು. ಹಿಡಿದ ಆನೆಯನ್ನು ಸಾ
ಗಿಸುವ ವೇಳೆ ಆಕ್ರೋಶಗೊಂಡ ಸ್ಥಳೀಯರು ಎಂದು ಶಂಕಿಸಲಾದ ಕೆಲವರು ಒಂದು ಆನೆ ಹಿಡಿದಿದ್ದೀರೀ ಎಂದು ಆಕ್ರೋಶಗೊಂಡರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದು ಇಲಾಖಾ ಅಧಿಕಾರಿಗಳು ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಕೆಲವರು ವಾಹನಗಳ ಮೇಲೆ ಕಲ್ಲೆಸೆದರು ಎಂದು ತಿಳಿದುಬಂದಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…