Advertisement
ಸುದ್ದಿಗಳು

ಅರಣ್ಯ ಇಲಾಖಾ ಸಿಬಂದಿಗಳ ಪ್ರಯತ್ನಕ್ಕೆ ಯಶಸ್ಸು | ಕಾಡಾನೆ ಸೆರೆ | ಆನೆ ಶಿಬಿರಕ್ಕೆ ರವಾನೆಗೆ ವ್ಯವಸ್ಥೆ |

Share

ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಾಡಾನೆ ಸೆರೆಯಾಗಿದೆ.

ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಅರಿವಳಿಕೆ ಔಷಧಿ  ನೀಡಿ ದುಬಾರೆ ಸಾಕಾನೆ ಶಿಬಿರದಿಂದ‌ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಮಂಗಳವಾರ ಬೆಳಗ್ಗಿನಿಂದ‌ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ  ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ. ಮುಂದೆ  ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

15 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago