ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…