ಸುದ್ದಿಗಳು

ಕೊಡಗಿನ ಗೋಣಿಕೊಪ್ಪದ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ  ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು. ಕಾಫಿ ತೋಟದಲ್ಲಿ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಏಳು ಸಾಕಾನೆಗಳ ನೆರವಿನಿಂದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಸೆರೆಸಿಕ್ಕಿದ ಕಾಡಾನೆಯನ್ನು ದುಬಾರೆಯಲ್ಲಿನ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

53 minutes ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

3 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

11 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

13 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

18 hours ago