ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್-ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2022-2023ನೇ ಸಾಲಿನ ಸಾವಯುವ ಸಿರಿ ಯೋಜನೆಯಡಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಫೆ.10ರಿಂದ 12ರವರೆಗೆ ಯಂತ್ರಮೇಳದೊಂದಿಗೆ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.ಫೆ.10 ರಂದು ವಿಚಾರ ಸಂಕಿರಣ ನಡೆಯಲಿದೆ.
ರೈತರು, ಸಾವಯುವ ಉತ್ಪನ್ನಗಳ ಉತ್ಪಾದಕರು, ಮಾರುಕಟ್ಟೆದಾರರು, ಸಾವಯುವ ಉತ್ಪನ್ನಗಳ ಮಳಿಗೆಗಳನ್ನು ಹಾಕಲು ಇಚ್ಛಿಸುವವರು ತಮ್ಮ ಮಾಹಿತಿಯನ್ನು ಮತ್ತು ಉತ್ಪನ್ನಗಳ ವಿವರಗಳನ್ನು ಮಂಗಳೂರಿನ ಉಪ ಕೃಷಿ ನಿರ್ದೇಶಕರು-1 ಅವರ ಕಚೇರಿಯನ್ನು ಸಂಪರ್ಕಿಸಿ ಫೆ.8ರೊಳಗೆ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2442311, 9110423481ಗೆ ಕರೆ ಮಾಡುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…