Advertisement
ಸುದ್ದಿಗಳು

ಸಾವಯವ ಕೃಷಿ ಮಾರ್ಗದರ್ಶನ ಮೇಳ | ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಂದ ಸಂವಾದ |

Share

ಸಾವಯವ ಕೃಷಿ ಮಾರ್ಗದರ್ಶನ ಮೇಳ (Natural farming workshop)  ಕೊಲ್ಲಾಪುರದ ಶ್ರೀ ಕ್ಷೇತ್ರ ಸಿದ್ಧಗಿರಿ ಮಠ ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ. 26 ರಿಂದ 27ರ ವರೆಗೆ ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

ಈ ಮಹಾ ಮೇಳದ ಮಾರ್ಗದರ್ಶಕರಾಗಿ   ಸುಭಾಷ್ ಶರ್ಮಾ( ನೈಸರ್ಗಿಕ ಕೃಷಿ ತಜ್ಞ. ಯವತಮಾಲ) ಹಾಗೂ ಅಶೋಕರವ್ ಇಂಗವಾಲೆ ( ಆದರ್ಶ ಖಿಲ್ಲರ ಗೋಪಾಲಕರು.ಬಿದಲ್.ತಾ!! ಸಾತಾರ) ಹಾಗೂ ರಾಜೇಂದ್ರ ವಾವರೆ (ಮಣ್ಣು ವಿಷಯದ ವಿಜ್ಞಾನಿಗಳು . ಸಿದ್ದಗಿರಿ ಕೃಷಿ ವಿಜ್ಞಾನ ಕೇಂದ್ರ ಕನ್ನೇರಿ ) ಹಾಗೂ ಇತರರು ಭಾಗವಹಿಸುವರು.

ಜೊತೆಗೆ  ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಎರಡು ದಿನಗಳ ಕಾಲ ನಡೆಯುವ ಕೃಷಿ ಮಹಾಮೇಳದಲ್ಲಿ ನಿಮ್ಮೊಂದಿಗೆ ಸಂವಾದ ನಡೆಸಲಿದ್ದಾರೆ.  ಉಚಿತ ವಸತಿ ಮತ್ತು ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ಹೆಸರುಗಳನ್ನು ನೋಂದಣಿ ಮಾಡಬೇಕಾಗುತ್ತದೆ .

ಉಚಿತ ನೋಂದಣಿಗಾಗಿ ಈ ಕೆಳಗೆ ಕೊಟ್ಟಿರುವ ವ್ಯಕ್ತಿ ಗಳಿಗೆ ಸಂಪರ್ಕಿಸಿ : ಪಾಂಡುರಂಗ ಕಾಳೆ (ಕೃಷಿ ವಿಜ್ಞಾನ ಕೇಂದ್ರ ಕಾನ್ನೆರಿ), ಮೋ . ನಂ.7350844101 ಅಥವಾ ತಾನಾಜಿ ನಿಕ್ಕಮ ( ಕೃಷಿ ವಿಭಾಗ ಸಿದ್ದಗಿರಿ ಮಠ ಕನ್ನೆರಿ ) ಮೋ. ನಂ.9850935293 ಹಾಗೂ  ರಾಜೇಂದ್ರ ವಾವರೆ ( ಕೃಷಿ ವಿಜ್ಞಾನ ಕೇಂದ್ರ ಕನ್ನೆರೀ) ಮೋ ನಂ.9730267038 ಮತ್ತು 4 ) ಮಾ. ಶ್ರೀ. ಅಶ್ವಿನಿ ರಾವರಾನೆ ಮೋ ನಂ.9404265497 ಅವರನ್ನು ಸಂಪರ್ಕ ಮಾಡಬಹುದು.

Organic Agriculture Guidance Mela Sri Kshetra Siddhagiri Math Mahasansthan. Tears!! Karaveer Ji!! It has been arranged for two days from 26th to 27th in Kolhapur.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago