ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು.
ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಈ ಜಿಲ್ಲಾ ಮಟ್ಟದ ತರಬೇತಿ ನಡೆಯಲಿದೆ. ಸೆ.22ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್, ಹನುಮಾನ ನಗರ್, ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ಈ ತರಬೇತಿಗೆ ಹೆಚ್ಚಿನ ಸಂಖ್ಯೆಯ ರೈತರು, ರೈತ ಮಹಿಳೆಯರು ಭಾಗಿಯಾಗುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನುರಿತ ವಿಜ್ಞಾನಿಗಳು ಸಾವಯವ ಕೃಷಿ/ನೈಸರ್ಗಿಕ ಕೃಷಿಯ ಬಗ್ಗೆ ತರಬೇತಿ ನೀಡುವರು. ರೈತರು ತಮ್ಮ ಹೋಬಳಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಕೋರಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…