ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಸಾಮಾನ್ಯ ಸಾವು ಎಂದು ಪರಿಗಣಿಸಿದರು, ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಘೇಲ್ ಅವರ ಪ್ರಕಾರ ಗಿಳಿಗಳ ಹೊಟ್ಟೆಯಲ್ಲಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮಾದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ನಡೆದಿದ್ದು, ಅಲ್ಲಿನ ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…