ಜನಸಂಖ್ಯೆ ಹೊರೆ ತಗ್ಗಿಸಲು ದೇಶದಲ್ಲಿ ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಶಿಪಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ.ಬಿ ಸಿಂಗ್ ಹೇಳಿದ್ದಾರೆ.
ಪ್ರಸ್ತುತ ಇರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ರಾಜ್ಯಗಳು 26 ಹೊಸ ನಗರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ವಿಂಗಡಿಸಿದ ನಂತರ ಎಂಟು ಹೊಸ ನಗರಗಳನ್ನು ಪರಿಗಣಿಸಲಾಗುತ್ತಿದೆ. ಮಾತ್ರವಲ್ಲ ಸ್ಥಳಗಳು ಮತ್ತು ಸಮಯ ಚೌಕಟ್ಟಿನ ಬಗ್ಗೆ ಕ್ರಮಬದ್ಧವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel