ಪ್ಯಾರಾ ಮೆಡಿಕಲ್ ಕೋರ್ಸ್‌ನ ಕೌನ್ಸೆಲಿಂಗ್ ಕೂಡಾ ಆಗಿಲ್ಲ. ಮ್ಯಾನೇಜ್ಮೆಂಟ್ ಸೀಟ್ ಫುಲ್ ಮಾಡಲು ಅವಕಾಶ ಮಾಡಿಕೊಟ್ಟು ಕ್ಲಾಸ್ ಆರಂಭಿಸಿದ್ದಾರೆ. ಆದರೆ ಅಪ್ಲಿಕೇಶನ್ ಹಾಕಿ ಸೀಟಿಗಾಗಿ ಕಾಯುತ್ತಾ ಇರುವ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯು ಟಿ ಖಾದರ್, ಕೂಡಲೇ ಪ್ಯಾರಾ ಮೆಡಿಕಲ್, ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ದ್ವಿತೀಯ ಪಿಯುಸಿ ಪರೀಕ್ಷೆ ಆದ ನಂತರ ನಮ್ಮಲ್ಲಿ ಫಲಿತಾಂಶ ಲೇಟಾಗಿ ಬರುತ್ತದೆ. ಹೀಗಾಗಿ ಕೌನ್ಸಿಲಿಂಗ್ ಅಲ್ಲದವರು ಬೇರೆ ಕೋರ್ಸ್ ಗೆ ಹೋಗಲು ಆಗಲ್ಲ. ಆಗ ಕೇರಳ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಅಡ್ಮಿಶನ್ ಮಾಡಿಸುತ್ತಾರೆ ಎಂದರು.ಹೀಗಾಗಿ ವಿದ್ಯಾರ್ಥಿಗಳ ನೋವನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಯು.ಟಿ ಖಾದರ್ ಆಗ್ರಹಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…