#ISRO | ಚಂದ್ರನಲ್ಲಿ ಇದೆಯಂತೆ ಆಮ್ಲಜನಕ…! | ವಿಶ್ವಕ್ಕೆ ಖುಷಿ ಸುದ್ದಿ ಕೊಟ್ಟ ಇಸ್ರೋದ ಮಹಾತ್ವಾಕಾಂಕ್ಷಿ ಯೋಜನೆ |

August 30, 2023
1:38 PM
ಚಂದ್ರಯಾನದ ರೋವರ್ ಪ್ರಗ್ಯಾನ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಲ್ಫರ್ ಜೊತೆಗೆ ನಿರೀಕ್ಷೆಯಂತೆ, ಅಲ್ಯೂಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕವನ್ನು ಪತ್ತೆ ಮಾಡಿದೆ ಎಂದು ಇಸ್ರೋ ತಿಳಿಸಿದೆ.  

ಚಂದ್ರಯಾನ-3 #Chandrayana3 ರನ್ನು ದಕ್ಷಿಣ ಧ್ರುವದಲ್ಲಿ ಇಸ್ರೋ #ISRO ಚಂದ್ರಲೋಕದಲ್ಲಿ ಇಳಿಸಿದ ನಂತರ ಅಲ್ಲಿಂದ ವಿಕ್ರಮ್​ ಲ್ಯಾಂಡರ್ #VikramLander ದಿನಕ್ಕೊಂದರಂತೆ ಹೊಸ ಹೊಸ ಸುದ್ದಿಗಳನ್ನು ಅನ್ವೇಷಿಸಿ ಕಳುಹಿಸುತ್ತಿದೆ. ಇದೀಗ ಚಂದ್ರನಲ್ಲಿ ಆಮ್ಲಜನಕ #Oxygen ಇದೆಯೇ ಅನ್ನೋದನ್ನು ಪತ್ತೆ ಮಾಡುತ್ತಿದೆ. ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುವಂತೆ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ
November 6, 2026
6:08 AM
by: ದ ರೂರಲ್ ಮಿರರ್.ಕಾಂ
ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು
November 5, 2026
6:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror