MIRROR FOCUS

#ISRO | ಚಂದ್ರನಲ್ಲಿ ಇದೆಯಂತೆ ಆಮ್ಲಜನಕ…! | ವಿಶ್ವಕ್ಕೆ ಖುಷಿ ಸುದ್ದಿ ಕೊಟ್ಟ ಇಸ್ರೋದ ಮಹಾತ್ವಾಕಾಂಕ್ಷಿ ಯೋಜನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಂದ್ರಯಾನ-3 #Chandrayana3 ರನ್ನು ದಕ್ಷಿಣ ಧ್ರುವದಲ್ಲಿ ಇಸ್ರೋ #ISRO ಚಂದ್ರಲೋಕದಲ್ಲಿ ಇಳಿಸಿದ ನಂತರ ಅಲ್ಲಿಂದ ವಿಕ್ರಮ್​ ಲ್ಯಾಂಡರ್ #VikramLander ದಿನಕ್ಕೊಂದರಂತೆ ಹೊಸ ಹೊಸ ಸುದ್ದಿಗಳನ್ನು ಅನ್ವೇಷಿಸಿ ಕಳುಹಿಸುತ್ತಿದೆ. ಇದೀಗ ಚಂದ್ರನಲ್ಲಿ ಆಮ್ಲಜನಕ #Oxygen ಇದೆಯೇ ಅನ್ನೋದನ್ನು ಪತ್ತೆ ಮಾಡುತ್ತಿದೆ. ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುವಂತೆ ಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

30 minutes ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

54 minutes ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

9 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

10 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

10 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

15 hours ago