ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲು ಮತ್ತು ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೋದಿಯವರು ಪಂಜಾಬ್ ಭೇಟಿಯ ವೇಳೆ ಭದ್ರತಾ ಉಲ್ಲಂಘನೆಯನ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ವಿವರವಾದ ಹೇಳಿಕೆಯನ್ನು ನೀಡಿದೆ.
ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈ ಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆದುದರಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಲ್ ಮಾಂಡವಿಯಾ ಅವರು ಫಿರೋಜ್ ಪುರದಲ್ಲಿ ನಡೆದ ಕಾರ್ಯಕ್ರಮದ ಸ್ಥಳದಲ್ಲಿ ವೇದಿಕೆಯಿಂದ ಕೆಲವು ಕಾರಣಗಳಿಂದಾಗಿ ಪ್ರಧಾನಿ ಅವರು ರಾಲಿಯನ್ನು ಉದ್ದೇಶಿಸಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel