ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮೋದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಯಿತು. ಈ ವೇಳೆಯಲ್ಲಿ ನಡೆದ ಭದ್ರತಾ ಲೋಪವಾಗಿ ಪ್ರಧಾನಿಯವರ ಬೆಂಗಾವಲು ವಾಹನಗಳು ಫಿರೋಜ್‌ಪುರದಲ್ಲಿ ನಡೆಸಿದ ರಸ್ತೆ ತಡೆಯಿಂದಾಗಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳದೆ ವಾಪಾಸಾಗಬೇಕಾಯಿತು.
ಇಂತಹ ಕರ್ತವ್ಯಲೋಪವು ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ನಡೆದರೆ ಅದು ಖಂಡಿತವಾಗಿಯೂ ಅಂಗೀಕಾರಾರ್ಹವಲ್ಲ ಮತ್ತು ಇದಕ್ಕೆ ಉತ್ತರ ಕೇಳಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ. ಪ್ರಧಾನ ಮಂತ್ರಿ ಅವರು ಬರುವ ವೇಳೆ ಯಾವುದೇ ಕರ್ತವ್ಯಲೋಪ ಆಗಿಲ್ಲ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel