ಭಾರತದಲ್ಲಿ ಹೂಡಿಕೆ ಮಾಡಲು ಇದು ಅತ್ಯುತ್ತಮ ಸಮಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವವಾರದಂದು ನಡೆದ ವರ್ಲ್ಡ್ ಎಕನಾಮಿಕ್ ಫೋರಂನ ಆನ್‌ಲೈನ್ ದಾವೋಸ್ ಅಜೆಂಡಾ 2022 ಶೃಂಗಸಭೆಯಲ್ಲಿ ವಿಶೇಷ ಭಾಷಣದಲ್ಲಿ ಹೇಳಿದರು.
ಭಾರತ ಇಂದು ವಿಶ್ವದ ಮೂರನೇ ಅತಿ ದೊಡ್ಡ ಫಾರ್ಮಾ ಉತ್ಪಾದಕ ರಾಷ್ಟ್ರವಾಗಿದೆ. ಮಾತ್ರವಲ್ಲ ಭಾರತವು ವಿಶ್ವದ ಅತಿದೊಡ್ಡ, ಸುರಕ್ಷಿತ ಮತ್ತು ಯಶಸ್ವಿ ಡಿಜಿಟಲ್ ಪಾವತಿ ವೇದಿಕೆಯನ್ನು ಹೊಂದಿದೆ. ಕಳೆದ ತಿಂಗಳೊಂದರಲ್ಲೇ ಭಾರತದಲ್ಲಿ ಯೂನಿಫೈಡ್ ಇಂಟರ್‌ಫೇಸ್ ಮೂಲಕ 4.4 ಶತಕೋಟಿ ವಹಿವಾಟು ನಡೆದಿದೆ ಎಂದು ಹೇಳಿದರು.
ಭಾರತವು ಮತ್ತೊಂದು ಕೋವಿಡ್-19 ಅಲೆಯ ವಿರುದ್ಧ ಸಂಪೂರ್ಣ ಜಾಗರೂಕತೆ ಮತ್ತು ಎಚ್ಚರಿಕೆಯೊಂದಿಗೆ ಹೋರಾಡುತ್ತಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಸಹ ನಿರ್ವಹಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ದೇಶವು ಈಗಾಗಲೇ 156 ಕೋಟಿ ಲಸಿಕೆ ಡೋಸ್‌ಗಳ ಆಡಳಿತವನ್ನು ಪೂರ್ಣಗೊಳಿಸಿದೆ ಎಂದು ಅವರು ಹೇಳಿದರು.
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…