ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಂದು ಕೇಂದ್ರ ಆರೋಗ್ಯ ಸಚಿವಾಲಯದ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್, ಇ-ಸಂಜೀವನಿ ಮತ್ತು ಟೆಲಿಮೆಂಟಲ್ ಹೆಲ್ತ್ ಪ್ರೋಗ್ರಾಂ ಕುರಿತು ಮೂರು ವಿಷಯಾಧಾರಿತ ಅವಧಿಗಳನ್ನು ನಡೆಸಲಾಗುವುದು ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.
ವೆಬಿನಾರ್ ಆರೋಗ್ಯ ಸಚಿವಾಲಯ, ಎನ್‌ಐಟಿಐ ಆಯೋಗ್, ಉದ್ಯಮ ವೇದಿಕೆಗಳು, ಸ್ಪಾರ್ಟ್ಆಪ್‌ಗಳು, ಆಕಾಡೆಮಿಯಾ ಇತ್ಯಾದಿಗಳ ಪ್ರಖ್ಯಾತ ಭಾಷಣಕಾರರು ಮತ್ತು ತಜ್ಞರೊಂದಿಗೆ ಪ್ಯಾನಲ್ ಚರ್ಚೆಗಳು ನಡೆಸುತ್ತದೆ ಎಂದು ಮೂಲಗಳು ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…