ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ಮೇಳದಡಿ 71 ಸಾವಿರ ಯುವಕರಿಗೆ ಸೇರ್ಪಡೆ ಪತ್ರಗಳನ್ನು ವಿಡಿಯೋ ಕಾನ್ಪರೆನ್ಸಿಂಗ್ ವಿತರಿಸಿದರು. ಕೇಂದ್ರ ಸರ್ಕಾರದ ‘ರೋಜ್‌ಗಾರ್ ಮೇಳ’ದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 71 ಸಾವಿರ ಯುವಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇಮಕಾತಿ ಪತ್ರಗಳನ್ನು ವಿತರಿಸಿದರು.
ಈ ಉದ್ಯೋಗ ಮೇಳವನ್ನು ದೇಶದ 45 ಸ್ಥಳಗಳಲ್ಲಿ ಆಯೋಜಿಸಲಾಗಿತ್ತು. ಈ ಸ್ಥಳಗಳಲ್ಲಿ ಅಧಿಕಾರಿಗಳ ಮೂಲಕ ಹೊಸದಾಗಿ ನೇಮಕಗೊಂಡ ನೌಕರರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 71 ಸಾವಿರ ಯುವಕರನ್ನು ನೇಮಕ ಮಾಡಲಾಗುವುದು. ಈ ನೇಮಕಾತಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಹ ಮಾಡಲಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel