71 ಸಾವಿರ ಯುವಕರಿಗೆ ನೇಮಕಾತಿ ಪತ್ರವನ್ನು ವಿತರಿಸಿದ ಪ್ರಧಾನಿ ಮೋದಿ

May 16, 2023
12:06 PM

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ಮೇಳದಡಿ 71 ಸಾವಿರ ಯುವಕರಿಗೆ ಸೇರ್ಪಡೆ ಪತ್ರಗಳನ್ನು ವಿಡಿಯೋ ಕಾನ್ಪರೆನ್ಸಿಂಗ್ ವಿತರಿಸಿದರು. ಕೇಂದ್ರ ಸರ್ಕಾರದ ‘ರೋಜ್‌ಗಾರ್ ಮೇಳ’ದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 71 ಸಾವಿರ ಯುವಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ  ನೇಮಕಾತಿ ಪತ್ರಗಳನ್ನು ವಿತರಿಸಿದರು.

 ಈ ಉದ್ಯೋಗ ಮೇಳವನ್ನು ದೇಶದ 45 ಸ್ಥಳಗಳಲ್ಲಿ ಆಯೋಜಿಸಲಾಗಿತ್ತು. ಈ ಸ್ಥಳಗಳಲ್ಲಿ ಅಧಿಕಾರಿಗಳ ಮೂಲಕ ಹೊಸದಾಗಿ ನೇಮಕಗೊಂಡ ನೌಕರರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 71 ಸಾವಿರ ಯುವಕರನ್ನು ನೇಮಕ ಮಾಡಲಾಗುವುದು. ಈ ನೇಮಕಾತಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಹ ಮಾಡಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror