ಪಿ.ಟಿ.ಉಷಾ ರಾಜ್ಯಸಭಾ ಉಪಸಭಾಪತಿಯ ಸಮಿತಿಗೆ ನೇಮಕ

December 21, 2022
9:30 PM

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್‌ಆರ್‌ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.

ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್‌ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror