ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್‌ಆರ್‌ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …