ಸ್ವಿಸ್ ಓಪನ್ ಸಿಂಗಲ್ಸ್​ ಟೈಟಲ್ ಗೆದ್ದ ಪಿ.ವಿ.ಸಿಂಧು

March 27, 2022
10:37 PM

ಸ್ವಿಟ್ಜರ್ಲೆಂಡ್​ನ  ಬಾಸೆಲ್‌ನ  ಜಾಕೋಬ್‌ಶಲ್ಲೆಯಲ್ಲಿ ಭಾನುವಾರ ನಡೆದ ಸ್ವಿಸ್ ಓಪನ್-2022 ಟೂರ್ನಿ ಮಹಿಳಾ ಸಿಂಗಲ್ಸ್ ಕಿರೀಟವನ್ನು ಭಾರತೀಯ ಷೆಟ್ಲರ್ ಪಿ.ವಿ.ಸಿಂಧು ಜಯಿಸಿದ್ದು, ಥಾಯ್ಲೆಂಡ್ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಸೋಲಿಸಿದ್ದಾರೆ.

ಡಬಲ್ ಒಲಿಂಪಿಕ್ ಪದಕ ವಿಜೇತೆಯಾಗಿರುವ ಸಿಂಧು ಹಿಂದಿನ ಬಾರಿ ರಿಯೊ ಒಲಿಂಪಿಕ್’ನಲ್ಲಿ ಸ್ಪೇನ್‌ನ ಕರೊಲಿನಾ ಮರಿನ್ ವಿರುದ್ಧ ಫೈನಲ್‌ನಲ್ಲಿ ಸೋತಿದ್ದರು. ಪಿ.ವಿ.ಸಿಂಧು ಇದು ಎರಡನೇ ಬಾರಿಯ ಸ್ವಿಸ್ ಓಪನ್ ಸೂಪರ್ 300 ಟೈಟಲ್ ಅನ್ನು ಗೆದ್ದಿದ್ದು, ಇದಕ್ಕೂ ಮುನ್ನ ಜನವರಿಯಲ್ಲಿ ಸೈಯದ್ ಮೋದಿ ಇಂಟರ್​ನ್ಯಾಷನಲ್​ ಟೈಟಲ್ ಅನ್ನು ತಮ್ಮದಾಗಿಸಿಕೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror