ಸ್ವಿಟ್ಜರ್ಲೆಂಡ್ನ ಬಾಸೆಲ್‌ನ ಜಾಕೋಬ್‌ಶಲ್ಲೆಯಲ್ಲಿ ಭಾನುವಾರ ನಡೆದ ಸ್ವಿಸ್ ಓಪನ್-2022 ಟೂರ್ನಿ ಮಹಿಳಾ ಸಿಂಗಲ್ಸ್ ಕಿರೀಟವನ್ನು ಭಾರತೀಯ ಷೆಟ್ಲರ್ ಪಿ.ವಿ.ಸಿಂಧು ಜಯಿಸಿದ್ದು, ಥಾಯ್ಲೆಂಡ್ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಸೋಲಿಸಿದ್ದಾರೆ.
ಡಬಲ್ ಒಲಿಂಪಿಕ್ ಪದಕ ವಿಜೇತೆಯಾಗಿರುವ ಸಿಂಧು ಹಿಂದಿನ ಬಾರಿ ರಿಯೊ ಒಲಿಂಪಿಕ್’ನಲ್ಲಿ ಸ್ಪೇನ್‌ನ ಕರೊಲಿನಾ ಮರಿನ್ ವಿರುದ್ಧ ಫೈನಲ್‌ನಲ್ಲಿ ಸೋತಿದ್ದರು. ಪಿ.ವಿ.ಸಿಂಧು ಇದು ಎರಡನೇ ಬಾರಿಯ ಸ್ವಿಸ್ ಓಪನ್ ಸೂಪರ್ 300 ಟೈಟಲ್ ಅನ್ನು ಗೆದ್ದಿದ್ದು, ಇದಕ್ಕೂ ಮುನ್ನ ಜನವರಿಯಲ್ಲಿ ಸೈಯದ್ ಮೋದಿ ಇಂಟರ್ನ್ಯಾಷನಲ್ ಟೈಟಲ್ ಅನ್ನು ತಮ್ಮದಾಗಿಸಿಕೊಂಡಿದ್ದರು.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…