ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel