ಕರ್ನಾಟಕದ ಐವರಿಗೆ ಪದ್ಮಶ್ರೀ | ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕ ಮಹಾಲಿಂಗ ನಾಯ್ಕ್‌ ರಿಗೆ ಪದ್ಮಶ್ರೀ ಗೌರವ |

January 25, 2022
9:00 PM

ಗುಡ್ಡದಲ್ಲಿ ಕೃಷಿ ಮಾಡಿ ವಿಶೇಷ ಸಾಧನೆ ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಕೃಷಿಕ  ಅಮೈ ಮಹಾಲಿಂಗ ನಾಯ್ಕ್‌  ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯದ ಒಟ್ಟು ಐವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು ರಾಜ್ಯದ ವಿಜ್ಞಾನ ಹಾಗೂ ತಂತ್ರಜ್ಞಾನದ ಕ್ಷೇತ್ರ ಸಾಧನೆಗೆ ಸುಬ್ಬಣ್ಣ ಅಯ್ಯಪ್ಪನ್‌ , ಕಲೆ ಎಚ್‌ ಆರ್‌ ಕೇಶವ ಮೂರ್ತಿ, ಸೇರಿದಂತೆ ಅಬ್ದುಲ್ ಖಾದರ್‌, ಸಿದ್ದಲಿಗಯ್ಯ ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ.

ಪ್ರಗತಿಪರ ಕೃಷಿಕ  ಅಮೈ ಮಹಾಲಿಂಗ ನಾಯ್ಕ್‌ ಅವರು 77 ವರ್ಷದ ಕೃಷಿಕ. ಗುಡ್ಡದಲ್ಲಿ ಏಕಾಂಗಿಯಾಗಿ ಕೃಷಿ ಮಾಡಿ ಸುರಂಗ ಕೊರೆದು ಜಲ ಸಂಪನ್ಮೂಲ ವೃದ್ಧಿಸಿಕೊಂಡು ಸಮೃದ್ಧ ಕೃಷಿ ಮಾಡಿದ್ದರು. ಕೂಲಿ ಕಾರ್ಮಿಕರಾಗಿದ್ದ ಅವರು ಹಂತ ಹಂತವಾಗಿ ತಾವೇ ಸ್ವತ: ಕೃಷಿ ಮಾಡಿ ಸಾಧನೆ ಮಾಡಿದ್ದರು.

 

 

ಚಿತ್ರ : ಶ್ರೀಪಡ್ರೆ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror