ಗುಡ್ಡದಲ್ಲಿ ಕೃಷಿ ಮಾಡಿ ವಿಶೇಷ ಸಾಧನೆ ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ್ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯದ ಒಟ್ಟು ಐವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು ರಾಜ್ಯದ ವಿಜ್ಞಾನ ಹಾಗೂ ತಂತ್ರಜ್ಞಾನದ ಕ್ಷೇತ್ರ ಸಾಧನೆಗೆ ಸುಬ್ಬಣ್ಣ ಅಯ್ಯಪ್ಪನ್ , ಕಲೆ ಎಚ್ ಆರ್ ಕೇಶವ ಮೂರ್ತಿ, ಸೇರಿದಂತೆ ಅಬ್ದುಲ್ ಖಾದರ್, ಸಿದ್ದಲಿಗಯ್ಯ ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ.
ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ್ ಅವರು 77 ವರ್ಷದ ಕೃಷಿಕ. ಗುಡ್ಡದಲ್ಲಿ ಏಕಾಂಗಿಯಾಗಿ ಕೃಷಿ ಮಾಡಿ ಸುರಂಗ ಕೊರೆದು ಜಲ ಸಂಪನ್ಮೂಲ ವೃದ್ಧಿಸಿಕೊಂಡು ಸಮೃದ್ಧ ಕೃಷಿ ಮಾಡಿದ್ದರು. ಕೂಲಿ ಕಾರ್ಮಿಕರಾಗಿದ್ದ ಅವರು ಹಂತ ಹಂತವಾಗಿ ತಾವೇ ಸ್ವತ: ಕೃಷಿ ಮಾಡಿ ಸಾಧನೆ ಮಾಡಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…