ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
Advertisement
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
Advertisement
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement