#HeavyRain | ಕಡಲ್ಕೊರೆತಕ್ಕೆ ಕೊಚ್ಚಿ ಹೋದ ಪಡುಬಿದ್ರೆ ಬೀಚ್ | ಅಪಾಯದ ಪರಿಸ್ಥಿತಿಯಲ್ಲಿ ಹಲವು ಪ್ರದೇಶಗಳು

July 7, 2023
12:54 PM
ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗುತ್ತಿದೆ ಸಮುದ್ರ ತೀರ. ಪಡುಬಿದ್ರಿ ಸಮುದ್ರ ತೀರದಲ್ಲಿ ಧರಶಾಯಿಯಾದ ತೆಂಗಿನ ಮರಗಳು, ಅಪಾಯ ಮಟ್ಟ ಮೀರಿ ಹರಿಯುತ್ತಿವೆ ನದಿಗಳು.

ವರ್ಷದ ಪ್ರತೀ ಮಳೆಗೆ ಸಮುದ್ರ ಬದಿಯಲ್ಲಿರುವ ಕರಾವಳಿ ಜಿಲ್ಲೆಗಳ ಊರುಗಳ ಗೋಳು ಒಂದೇ. ಅದು ಕಡಲ್ಕೊರೆತ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಸಮುದ್ರ ಬದಿಯಲ್ಲಿ ಜೀವನ ನಡೆಸುವವರ ಕಷ್ಟ ಹೇಳ ತೀರದು. ಇದೀಗ ಪಡುಬಿದ್ರೆ ಬೀಚ್​ನ ಇಂಟರ್ಲಾಕ್ ವ್ಯವಸ್ಥೆ, ಐದಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ.

Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |
May 10, 2024
10:00 PM
by: ಮಹೇಶ್ ಪುಚ್ಚಪ್ಪಾಡಿ
ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |
May 10, 2024
1:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror