ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel