ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ. ದಾಳಿಯಲ್ಲಿ ಮೃತಪಟ್ಟ ಒಟ್ಟು 26 ಸದಸ್ಯರ ಕುಟುಂಬಗಳಿಗೆ ಒಟ್ಟು 52 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಶೃಂಗೇರಿ ಶಾರದ ಮಠದಲ್ಲಿ ಇಂದು ನಡೆದ ಅನುರಾಗ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿತೀರ್ಥ ಸ್ವಾಮೀಜಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಘಟನೆ ದು:ಖ ತಂದಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel