ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

May 2, 2025
7:13 AM
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ.

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ. ದಾಳಿಯಲ್ಲಿ ಮೃತಪಟ್ಟ ಒಟ್ಟು 26 ಸದಸ್ಯರ ಕುಟುಂಬಗಳಿಗೆ ಒಟ್ಟು 52 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ.  ಶೃಂಗೇರಿ ಶಾರದ ಮಠದಲ್ಲಿ ಇಂದು ನಡೆದ ಅನುರಾಗ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿತೀರ್ಥ ಸ್ವಾಮೀಜಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಘಟನೆ ದು:ಖ ತಂದಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror