ರಷ್ಯಾದಲ್ಲಿರಲು ಉತ್ತೇಜಕ ಸಮಯ ಎಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್

February 24, 2022
9:55 PM

ರಷ್ಯಾ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ರಷ್ಯಾ-ಉಕ್ರೇನ್ ಯುದ್ಧವನ್ನು ಉತ್ತೇಜಕ ಎಂದು ಬಣ್ಣಿಸಿದ್ದಾರೆ.

Advertisement
Advertisement

ಪಿಎಂ ಖಾನ್ ಬುಧವಾರ ರಷ್ಯಾಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದರು, ಇದು ಎರಡು ದಶಕಗಳ ನಂತರ ಪಾಕಿಸ್ತಾನ ನಾಯಕರ ಮೊದಲನೆಯದು. ದ್ವೀಪಕ್ಷಿಯ ಸಂಬಂಧಗಳನ್ನು ಬಲಪಡಿಸಲು ಮತ್ತು ಇಂಧನ ಕ್ಷೇತ್ರದಲ್ಲಿ ಸಹಕಾರವನ್ನು ವಿಸ್ತರಿಸಲು ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

Advertisement

ಯುಎಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಇತರ ಪಾಶ್ಚಿಮಾತ್ಯ ಸರ್ಕಾರಗಳು ತನ್ನ ಸೈನ್ಯವನ್ನು ಉಕ್ರೇನ್‌ನ ಭಾಗಗಳಿಗೆ ಕಳುಹಿಸಿದ್ದಕ್ಕಾಗಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಜಾರಿಗೊಳಿಸುತ್ತಿರುವ ಹಿನ್ನಲೆಯಲ್ಲಿ ಖಾನ್ ರ ರಷ್ಯಾ ಭೇಟಿ ಮಹತ್ವ ಪಡೆದಿತ್ತು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror