ರಷ್ಯಾ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ರಷ್ಯಾ-ಉಕ್ರೇನ್ ಯುದ್ಧವನ್ನು ಉತ್ತೇಜಕ ಎಂದು ಬಣ್ಣಿಸಿದ್ದಾರೆ.
ಪಿಎಂ ಖಾನ್ ಬುಧವಾರ ರಷ್ಯಾಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದರು, ಇದು ಎರಡು ದಶಕಗಳ ನಂತರ ಪಾಕಿಸ್ತಾನ ನಾಯಕರ ಮೊದಲನೆಯದು. ದ್ವೀಪಕ್ಷಿಯ ಸಂಬಂಧಗಳನ್ನು ಬಲಪಡಿಸಲು ಮತ್ತು ಇಂಧನ ಕ್ಷೇತ್ರದಲ್ಲಿ ಸಹಕಾರವನ್ನು ವಿಸ್ತರಿಸಲು ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಯುಎಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಇತರ ಪಾಶ್ಚಿಮಾತ್ಯ ಸರ್ಕಾರಗಳು ತನ್ನ ಸೈನ್ಯವನ್ನು ಉಕ್ರೇನ್‌ನ ಭಾಗಗಳಿಗೆ ಕಳುಹಿಸಿದ್ದಕ್ಕಾಗಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಜಾರಿಗೊಳಿಸುತ್ತಿರುವ ಹಿನ್ನಲೆಯಲ್ಲಿ ಖಾನ್ ರ ರಷ್ಯಾ ಭೇಟಿ ಮಹತ್ವ ಪಡೆದಿತ್ತು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…