ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ ಶರ್ಮ ಬಂಧನಕ್ಕೆ ಒತ್ತಾಯಿಸಿ ಭಾರತದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಪಾಕಿಸ್ತಾನ ತನ್ನ ಕುತಂತ್ರ ಬುದ್ದಿಯನ್ನು ಮತ್ತೆ ತೋರಿಸಿದೆ. ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಭಾವನೆ ಬಿತ್ತಲು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯತ್ನಿಸುತ್ತಿರುವುದು , ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಬೆಳಕಿಗೆ ಬಂದಿದೆ.
Advertisement
ಭಾರತದಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರದ ಬಗ್ಗೆ ಟ್ವಿಟ್ಟರ್‌ನಲ್ಲಿ ಸುಮಾರು 60,000 ಟ್ವೀಟ್‌ಗಳು ಬಿತ್ತರವಾಗಿತ್ತು. ಅದರಲ್ಲಿ ಬಹುತೇಕ ಟ್ವೀಟ್‌ಗಳು ನಕಲಿ ಖಾತೆಗಳ ಮೂಲಕ ಪಾಕಿಸ್ತಾನ ಮೂಲದಿಂದ ಪೋಸ್ಟ್ ಮಾಡಲಾಗಿದೆ ಎಂಬುದು Digital Forensics Research and analytics centre (DFRAC) ನಡೆಸಿದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement