ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…