ಪಾನ್‌ ಮಸಾಲಾ ಕಂಪೆನಿಗಳ ಮೇಲೆ ಅಧಿಕಾರಿಗಳ ಧಾಳಿ | ಅಡಿಕೆ ಧಾರಣೆ ಏರಿಕೆ ಬಳಿಕ ಪಾನ್‌ ಮಸಾಲಾ ಕಂಪನಿಗಳ ಮೇಲೆ ಕಣ್ಣು | ತೆರಿಗೆ ತಪ್ಪಿಸಿದರೆ ಕ್ರಮಕ್ಕೆ ಮುಂದಾದ ಇಲಾಖೆಗಳು |

December 24, 2021
2:51 PM

ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ  ಆರೋಪದ  ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್‌ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror