ನ.29 : ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ

November 26, 2020
8:26 PM

ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror