ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…