ಕೂಡ್ಲಿಗಿ | ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ಪಾದಯಾತ್ರೆ |

November 3, 2024
6:33 AM

ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿಧಿಗೆ ಹಲವಾರು ಭಕ್ತರು ಪಾದಯಾತ್ರೆ ಮೂಲಕ ಸಾಗುತ್ತಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪ‍ಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿತ್ತು.

Advertisement
Advertisement
Advertisement

ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿ‌ಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಾ ಪ‍ಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ 25-30 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ನಾಮಸ್ಮರಣೆ ಮಾಡುತ್ತಾ  ಸಾಗಿತು.

Advertisement

ನೆರೆ ರ‍ಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವಿಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ  ಕರ್ನಾಟಕದ ಮೂಲೆ ಮೂಲೆ ಮೂಲೆಗಳಿಂದ ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುವ ಹಲವಾರು ಮಂದಿ ಇದ್ದಾರೆ.

ಬರಹ :
ವಿ.ಜಿ.ವೃಷಭೇಂದ್ರ ಕೂಡ್ಲಿಗಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-11-2024 | ಕೆಲವು ಕಡೆ ಗುಡುಗು ಸಹಿತ ಮಳೆ | ನ.10 ರಿಂದ ಮತ್ತೆ ಮಳೆ ಗ್ಯಾರಂಟಿ |
November 5, 2024
2:15 PM
by: ಸಾಯಿಶೇಖರ್ ಕರಿಕಳ
ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |
November 5, 2024
7:44 AM
by: The Rural Mirror ಸುದ್ದಿಜಾಲ
ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |
November 5, 2024
7:39 AM
by: The Rural Mirror ಸುದ್ದಿಜಾಲ
ವಕ್ಫ್ ಆಸ್ತಿ ವಿವಾದ | ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ
November 5, 2024
7:33 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror