ಪನೀರ್ ಕ್ಯಾಬೇಜ್ ಪಕೋಡ ಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಪನೀರ್ 1 ಪ್ಯಾಕ್, ಕ್ಯಾಬೇಜ್ 1/2 ಕಪ್, ಕಡಲೆ ಹಿಟ್ಟು,
ಕಾರ್ನ್ ಫ್ಲೋರ್ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ, ಅರಿಸಿನ ಪುಡಿ, ಹಿಂಗು ಸ್ವಲ್ಪ ನೀರು.
ಮಾಡುವ ವಿಧಾನ : ಕ್ಯಾಬೇಜ್ ಕಟ್ ಮಾಡಿ ತೊಳೆದು ಇಟ್ಟುಕೊಳ್ಳಿ. ನಂತರ ಇದಕ್ಕೆ ಪನೀರ್ ,ಮೆಣಸಿನ ಪುಡಿ, ಅರಿಸಿನ ಪುಡಿ, ಹಿಂಗು ಸ್ವಲ್ಪ, ಉಪ್ಪು ಹಾಕಿ ಮಿಕ್ಸ್ ಮಾಡಿ. 30 ನಿಮಿಷ ಹಾಗೇ ಬಿಡಿ) ನಂತರ ಕಡಲೆ ಹಿಟ್ಟು, ಕಾರ್ನ್ ಫ್ಲೋರ್, ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈಗ ಬಿಸಿ ಬಿಸಿಯಾದ ಪಕೋಡ ರೆಡಿ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…