ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ಜರುಗಿತು.
Advertisement
ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ಅವರು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಅವರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್ .ಡಿ.ಎಂ ಸದಸ್ಯರಾದ ದೇವಿಪ್ರಸಾದ್ ಜಾಕೆ, ಗೋಪಾಲಕೃಷ್ಣ ಸಂಕಡ್ಕ ಮೊದಲಾದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement