ಪಂಜ | ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ನೆರವು

August 25, 2022
10:35 PM

ಪಂಜ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ಜರುಗಿತು.

ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ಅವರು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಶಾಲಾ ಮುಖ್ಯ ಶಿಕ್ಷಕಿ  ಲೀಲಾ ಕುಮಾರಿ ಅವರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್ .ಡಿ.ಎಂ ಸದಸ್ಯರಾದ ದೇವಿಪ್ರಸಾದ್ ಜಾಕೆ, ಗೋಪಾಲಕೃಷ್ಣ ಸಂಕಡ್ಕ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror