ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ 2 ರಂದು ಸೋಮವಾರ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಅಂದು ಶತರುದ್ರ, 121 ಸೀಯಾಳಾಭಿಷೇಕ ಮತ್ತಿತರ ಸೇವೆಗಳು ಜರಗಲಿದೆ. ಭಕ್ತಾದಿಗಳಿಗೆ ಸೀಯಾಳ ದೇವರಿಗೆ ಸಮರ್ಪಣೆ ಮಾಡಲು ದೇವಳಕ್ಕೆ ಮೇ.1 ರ ಮಧ್ಯಾಹ್ನದ ಮೊದಲು ದೇವಳಕ್ಕೆ ತರಬೇಕಾಗಿ ಆಡಳಿತ ಮಂಡಳಿಯು ವಿನಂತಿ ಮಾಡಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…