ಪಂಜ ದೇವಸ್ಥಾನ | ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪುನ: ಪ್ರತಿಷ್ಠಾ ಬ್ರಹ್ಮಕಲಶ |

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಪುನ: ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಭಾನುವಾರ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು.

Advertisement
Advertisement

Advertisement

ಭಾನುವಾರದ ಬೆಳಗ್ಗೆ ಮಿಥುನ ಲಗ್ನ ಮುಹೂರ್ತದಲ್ಲಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಪುನ: ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಿತು.ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು ಸದಸ್ಯರು, ಅರ್ಚಕರು , ಭಕ್ತಾದಿಗಳು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ಪಂಜ ದೇವಸ್ಥಾನ | ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪುನ: ಪ್ರತಿಷ್ಠಾ ಬ್ರಹ್ಮಕಲಶ |"

Leave a comment

Your email address will not be published.


*