ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಪುನ: ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಭಾನುವಾರ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು.
ಭಾನುವಾರದ ಬೆಳಗ್ಗೆ ಮಿಥುನ ಲಗ್ನ ಮುಹೂರ್ತದಲ್ಲಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಪುನ: ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಿತು.ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು ಸದಸ್ಯರು, ಅರ್ಚಕರು , ಭಕ್ತಾದಿಗಳು ಭಾಗವಹಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…