ಅ.15 ರಿಂದ ಪಂಜ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | 9 ದಿನಗಳ ಕಲಾಸೇವೆ |

October 10, 2023
8:12 PM
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಈ ಸಂದರ್ಭ 9 ದಿನಗಳ ಕಾಲ ವಿವಿಧ ಕಲಾವಿದರಿಂದ ಕಲಾಸೇವೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

Advertisement
Advertisement
Advertisement

ಅ.15 ರಿಂದ 23 ವರೆಗೆ ಪಂಜ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾದಿಗಳು ಹಾಗೂ ವಿಶೇಷ ಕಲಾ ಪ್ರಕಾರಗಳ ಸೇವೆಗಳು ಜರಗಲಿದೆ.

Advertisement

ನವರಾತ್ರಿ ಪೂಜಾ ಸಮಯದಲ್ಲಿ ಅಮ್ಮನವರಿಗೆ ಕಲಾ ಸೇವೆ ಹಲವು ಮಂದಿ ನೀಡಲಿದ್ದಾರೆ. ಅ.15 ರಂದು ಚೆಂಡೆ : ಸುಬ್ರಹ್ಮಣ್ಯ ಭಟ್ ದೇವಸ್ಯ ಅವರಿಂದ, ಅ.16 ರಂದು ತಬಲಾ : ಎನ್.ಪಿ. ಪವನ್ ಆಚಾರ್ ಅವರಿಂದ, ಅ.17 ರಂದುವೇದಮಂತ್ರ : ವೈದಿಕರಿಂದ, ಅ.18 ರಂದು ಯಕ್ಷ-ಗಾನ : ಗೋಪಾಲಕೃಷ್ಣ ಭಟ್ ದೇವಸ್ಯ, ಸುಭಾಷ್‌ ಪಂಜ, ರಚನಾ ಚಿತ್ಕಲ್, ಸುಬ್ರಹ್ಮಣ್ಯ ಭಟ್ ದೇವಸ್ಯ, ಲಕ್ಷ್ಮೀಶ ಶಗ್ರಿತ್ತಾಯ, ಗಗನ್ ಪಂಜ ಮತ್ತು ಇತರರಿಂದ, ಅ.19 ರಂದು ಭರತನಾಟ್ಯ : ಸರಯು ವಿ. ಮುಚ್ಚಲ, ಶಂಖನಾದ : ಸುಂದರ ದೇವಾಡಿಗ, ಅ.20 ರಂದು ವೇಣುವಾದನ : ರಾಮಚಂದ್ರ ಕಲ್ಕಣ್ಣ ಮತ್ತು ತಂಡದವರು, ಅ.21 ರಂದು ಭರತನಾಟ್ಯ : ವಸುಧಾ ಬಿ. ಮುಚ್ಚಿಲ, ಸ್ತುತಿ ರೈ ಅಡ್ಡಬೈಲು ಅವರಿಂದ, ಅ.22 ರಂದು ಭಕ್ತಿ ಸಂಗೀತ : ಸುಮಾ ಕೋಟೆ ಅವರಿಂದ, ಅ.23 ರಂದು ಪುರಾಣ ವಾಚನ : ಕೃಷ್ಣ ಭಟ್ ಸಂಪ ಅವರಿಂದ ನಡೆಯಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ
January 24, 2025
6:49 AM
by: The Rural Mirror ಸುದ್ದಿಜಾಲ
ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು
January 23, 2025
10:59 AM
by: The Rural Mirror ಸುದ್ದಿಜಾಲ
ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ
January 23, 2025
10:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror