ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆಪ್ ಪಕ್ಷದ ನಾಯಕ ಭಗವಂತ್ ಮಾನ್ |

March 16, 2022
4:56 PM

ಪಂಜಾಬ್​ನಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಆಪ್ ಪಕ್ಷದ ನಾಯಕ ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ಪ್ರಮಾಣ ವಚನದ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಆಪ್​ ಮುಖ್ಯಸ್ಥ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror