ಪಂಜಾಬ್ನಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಆಪ್ ಪಕ್ಷದ ನಾಯಕ ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್ನಲ್ಲಿ ಪ್ರಮಾಣ ವಚನದ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಆಪ್ ಮುಖ್ಯಸ್ಥ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?